Home Bibles ಅಂಕೆಗಳ ಪುಸ್ತಕ 35:24 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 35:24 · ಕನ್ನಡ ಬೈಬಲ್

ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.

Cross references

ಅಂಕೆಗಳ ಪುಸ್ತಕ 35:12

ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.

ಯೆಹೋಶುವ 20:6

ಇದಲ್ಲದೆ ಅವನು ನ್ಯಾಯವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆಗಿನ ಪ್ರಧಾನ ಯಾಜಕನು ಮರಣ ಹೊಂದುವ ವರೆಗೂ ಆ ಪಟ್ಟಣದಲ್ಲೇ ವಾಸವಾಗಿರ ಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿಹೋದ ತನ್ನ ಪಟ್ಟಣಕ್ಕೂ ಮನೆಗೂ ತಿರುಗಿ ಬರಬಹುದು.

Interlinear

Choose Theme