Home Bibles ☰ Books ಅಂಕೆಗಳ ಪುಸ್ತಕ 35:5 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 35:5 · ಕನ್ನಡ ಬೈಬಲ್

ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.

Cross references

ದ್ವಿತೀಯೋಪದೇಶಕಾಂಡ 18:6

ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ

Interlinear

Choose Theme