Home Bibles ಅಂಕೆಗಳ ಪುಸ್ತಕ 36:10 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 36:10 · ಕನ್ನಡ ಬೈಬಲ್

ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾ ದನ ಕುಮಾರ್ತೆಯರು ಮಾಡಿದರು.

Cross references

ನಿರ್ಗಮಕಾಂಡ 12:50

ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್‌ ಮಕ್ಕಳೆಲ್ಲಾ ಮಾಡಿದರು.ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್‌ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.

ನಿರ್ಗಮಕಾಂಡ 39:42

ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್‌ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.

ಲೇವ್ಯಕಾಂಡ 24:23

ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್‌ ಮಕ್ಕಳು ಮಾಡಿದರು.

ಅಂಕೆಗಳ ಪುಸ್ತಕ 1:54

ಇಸ್ರಾಯೇಲ್‌ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.

ಯೆಹೋಶುವ 17:4

ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು.

2 ದಿನವೃತ್ತಾಂತ 30:12

ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.

ಮತ್ತಾಯ 28:20

ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

Interlinear

Choose Theme