Home Bibles ಅಂಕೆಗಳ ಪುಸ್ತಕ 36:11 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 36:11 · ಕನ್ನಡ ಬೈಬಲ್

ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು;

Cross references

ಅಂಕೆಗಳ ಪುಸ್ತಕ 26:33

ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.

ಅಂಕೆಗಳ ಪುಸ್ತಕ 27:1

ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ

Interlinear

Choose Theme