Home Bibles ಅಂಕೆಗಳ ಪುಸ್ತಕ 36:5 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 36:5 · ಕನ್ನಡ ಬೈಬಲ್

ಆಗ ಮೋಶೆಯು ಕರ್ತನ ಮಾತಿನಂತೆ ಇಸ್ರಾ ಯೇಲ್‌ ಮಕ್ಕಳಿಗೆ ಆಜ್ಞಾಪಿಸಿ--ಯೋಸೇಫನ ಕುಮಾ ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ.

Cross references

ಅಂಕೆಗಳ ಪುಸ್ತಕ 27:7

ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು.

ದ್ವಿತೀಯೋಪದೇಶಕಾಂಡ 5:28

ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು.

Interlinear

Choose Theme