ಅಂಕೆಗಳ ಪುಸ್ತಕ 36:8 · ಕನ್ನಡ ಬೈಬಲ್
ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು.
Cross references
1 ದಿನವೃತ್ತಾಂತ 23:22
ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.