Home Bibles ☰ Books ಅಂಕೆಗಳ ಪುಸ್ತಕ 4:1 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 4:1 · ಕನ್ನಡ ಬೈಬಲ್

ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ --

Cross references

ಆದಿಕಾಂಡ 46:11

ಲೇವಿಯ ಮಕ್ಕಳು: ಗೆರ್ಷೋನ್‌ ಕೆಹಾತ್‌ ಮೆರಾರೀ ಎಂಬವರು.

ನಿರ್ಗಮಕಾಂಡ 31:6

ನಾನು ಇಗೋ, ನಾನೇ ಅವನೊಂದಿಗೆ ದಾನ್‌ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.

ಅಂಕೆಗಳ ಪುಸ್ತಕ 1:51

ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.

Interlinear

Choose Theme