ಅಂಕೆಗಳ ಪುಸ್ತಕ 4:10 · ಕನ್ನಡ ಬೈಬಲ್
ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು.
Cross references
ನಿರ್ಗಮಕಾಂಡ 25:31
ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು.
ಅಂಕೆಗಳ ಪುಸ್ತಕ 4:6
ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7
ಅಂಕೆಗಳ ಪುಸ್ತಕ 4:12
ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು.