ಅಂಕೆಗಳ ಪುಸ್ತಕ 4:11 · ಕನ್ನಡ ಬೈಬಲ್
ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
Cross references
ನಿರ್ಗಮಕಾಂಡ 30:1
ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.
ನಿರ್ಗಮಕಾಂಡ 37:25
ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.
ನಿರ್ಗಮಕಾಂಡ 39:38
ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;
ನಿರ್ಗಮಕಾಂಡ 40:5
ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
ನಿರ್ಗಮಕಾಂಡ 40:26
ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.