Home Bibles ☰ Books ಅಂಕೆಗಳ ಪುಸ್ತಕ 4:2 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 4:2 · ಕನ್ನಡ ಬೈಬಲ್

ಲೇವಿಯ ಮಕ್ಕಳೊಳಗಿಂದ ಅವರ ತಂದೆಗಳ ಮನೆ ತನದ ಕುಟುಂಬಗಳ ಪ್ರಕಾರವಾಗಿ

Cross references

ಅಂಕೆಗಳ ಪುಸ್ತಕ 3:19

ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ.

ಅಂಕೆಗಳ ಪುಸ್ತಕ 3:27

ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.

Interlinear

Choose Theme