Home Bibles ☰ Books ಅಂಕೆಗಳ ಪುಸ್ತಕ 4:22 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 4:22 · ಕನ್ನಡ ಬೈಬಲ್

ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು.

Cross references

ಅಂಕೆಗಳ ಪುಸ್ತಕ 3:18

ಗೇರ್ಷೋನನ ಕುಮಾರರ ಹೆಸರುಗಳು ತಮ್ಮ ಕುಟುಂಬಗಳ ಪ್ರಕಾರ ಇವೇ; ಲಿಬ್ನೀಯೂ ಶಿಮ್ಮಿಯೂ.

ಅಂಕೆಗಳ ಪುಸ್ತಕ 3:21

ಗೇರ್ಷೋನಿಗೆ ಸೇರಿದವರು ಲಿಬ್ನೀಯ ಕುಟುಂಬ ದವರೂ ಶಿವ್ಮೆಾಯ ಕುಟುಂಬದವರೂ, ಗೇರ್ಷೋನನ ಕುಟುಂಬಗಳು ಇವೇ.

ಅಂಕೆಗಳ ಪುಸ್ತಕ 3:24

ಲಾಯೇಲನ ಮಗನಾದ ಎಲ್ಯಾಸಾಫನು ಗೇರ್ಷೋನ್ಯರ ತಂದೆ ಮನೆಗೆ ಮುಖ್ಯಸ್ಥನು.

Interlinear

Choose Theme