Home Bibles ಅಂಕೆಗಳ ಪುಸ್ತಕ 4:27 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 4:27 · ಕನ್ನಡ ಬೈಬಲ್

ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.

Cross references

ಲೂಕ 1:70

ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ

1 ಕೊರಿಂಥದವರಿಗೆ 11:2

ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.

Interlinear

Choose Theme