Home Bibles ಅಂಕೆಗಳ ಪುಸ್ತಕ 4:28 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 4:28 · ಕನ್ನಡ ಬೈಬಲ್

ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.

Cross references

ನಿರ್ಗಮಕಾಂಡ 38:21

ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.

ಅಂಕೆಗಳ ಪುಸ್ತಕ 4:33

ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.

ಅಂಕೆಗಳ ಪುಸ್ತಕ 7:7

ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು.

1 ಕೊರಿಂಥದವರಿಗೆ 12:5

ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ;

Interlinear

Choose Theme