ಅಂಕೆಗಳ ಪುಸ್ತಕ 4:29 · ಕನ್ನಡ ಬೈಬಲ್
ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.
Cross references
ಅಂಕೆಗಳ ಪುಸ್ತಕ 3:33
ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು.
ಅಂಕೆಗಳ ಪುಸ್ತಕ 3:37
ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ.
ಅಂಕೆಗಳ ಪುಸ್ತಕ 7:8
ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.