Home Bibles ಅಂಕೆಗಳ ಪುಸ್ತಕ 4:31 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 4:31 · ಕನ್ನಡ ಬೈಬಲ್

ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ.

Cross references

ನಿರ್ಗಮಕಾಂಡ 26:15

ಗುಡಾರಕ್ಕೆ ಜಾಲೀ ಮರದಿಂದ ನಿಲ್ಲುವ ಹಲಿಗೆ ಗಳನ್ನು ಮಾಡಬೇಕು.

ಅಂಕೆಗಳ ಪುಸ್ತಕ 3:36

ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ

ಅಂಕೆಗಳ ಪುಸ್ತಕ 7:8

ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.

Interlinear

Choose Theme