Home Bibles ☰ Books ಅಂಕೆಗಳ ಪುಸ್ತಕ 4:37 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 4:37 · ಕನ್ನಡ ಬೈಬಲ್

ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.

Cross references

ಲೇವ್ಯಕಾಂಡ 26:46

ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್‌ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.

ಅಂಕೆಗಳ ಪುಸ್ತಕ 3:16

ಆಗ ಮೋಶೆಯು ತನಗೆ ಕರ್ತನು ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.

ಅಂಕೆಗಳ ಪುಸ್ತಕ 4:47

ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು

ಅಂಕೆಗಳ ಪುಸ್ತಕ 4:49

ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.

Interlinear

Choose Theme