Home Bibles ☰ Books ಅಂಕೆಗಳ ಪುಸ್ತಕ 4:38 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 4:38 · ಕನ್ನಡ ಬೈಬಲ್

ಗೇರ್ಷೋನನ ಕುಮಾರರಲ್ಲಿ ಅವರ ಕುಟುಂಬ ಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು

Cross references

ಅಂಕೆಗಳ ಪುಸ್ತಕ 3:22

ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಸಲ್ಪಟ್ಟವರು ಏಳು ಸಾವಿರದ ಐನೂರು ಮಂದಿ.

2 ದಿನವೃತ್ತಾಂತ 31:17

ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ

Interlinear

Choose Theme