Home Bibles ☰ Books ಅಂಕೆಗಳ ಪುಸ್ತಕ 4:39 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 4:39 · ಕನ್ನಡ ಬೈಬಲ್

ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾ ರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ

Cross references

ಅಂಕೆಗಳ ಪುಸ್ತಕ 4:35

ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು.

ಲೂಕ 3:23

ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;

Interlinear

Choose Theme