Home Bibles ಅಂಕೆಗಳ ಪುಸ್ತಕ 4:40 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 4:40 · ಕನ್ನಡ ಬೈಬಲ್

ಅಂದರೆ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪ ಟ್ಟವರು ಎರಡು ಸಾವಿರದ ಆರುನೂರ ಮೂವತ್ತು ಮಂದಿಯಾಗಿದ್ದರು.

Cross references

ಅಂಕೆಗಳ ಪುಸ್ತಕ 3:32

ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ.

Interlinear

Choose Theme