Home Bibles ಅಂಕೆಗಳ ಪುಸ್ತಕ 4:42 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 4:42 · ಕನ್ನಡ ಬೈಬಲ್

ಮೆರಾರೀಯ ಕುಮಾರರಲ್ಲಿ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು;

Cross references

1 ದಿನವೃತ್ತಾಂತ 6:47

ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು.

2 ದಿನವೃತ್ತಾಂತ 31:17

ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ

Interlinear

Choose Theme