ಅಂಕೆಗಳ ಪುಸ್ತಕ 4:45 · ಕನ್ನಡ ಬೈಬಲ್
ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ.
Cross references
ಅಂಕೆಗಳ ಪುಸ್ತಕ 4:29
ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.