Home Bibles ಅಂಕೆಗಳ ಪುಸ್ತಕ 4:8 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 4:8 · ಕನ್ನಡ ಬೈಬಲ್

ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.

Cross references

ನಿರ್ಗಮಕಾಂಡ 25:23

ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.

ಅಂಕೆಗಳ ಪುಸ್ತಕ 4:6

ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7

ಅಂಕೆಗಳ ಪುಸ್ತಕ 4:9

ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.

ಅಂಕೆಗಳ ಪುಸ್ತಕ 4:11

ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು.

Interlinear

Choose Theme