Home Bibles ಅಂಕೆಗಳ ಪುಸ್ತಕ 5:10 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 5:10 · ಕನ್ನಡ ಬೈಬಲ್

ಪ್ರತಿ ಮನುಷ್ಯನ ಪರಿಶುದ್ಧವಾದವುಗಳು ಅವನಿಗೇ ಸಲ್ಲಬೇಕು. ಯಾವನಾದರೂ ಏನಾದರೂ ಯಾಜಕನಿಗೆ ಕೊಟ್ಟದ್ದು ಅವನಿಗೇ ಆಗಬೇಕು ಎಂದು ಹೇಳಿದನು.

Cross references

ನಿರ್ಗಮಕಾಂಡ 29:28

ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್‌ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್‌ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.

ಲೇವ್ಯಕಾಂಡ 10:13

ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.

Interlinear

Choose Theme