Home Bibles ☰ Books ಅಂಕೆಗಳ ಪುಸ್ತಕ 5:12 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 5:12 · ಕನ್ನಡ ಬೈಬಲ್

ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ವಿರೋಧವಾದ ಕೃತ್ಯವನ್ನು ಮಾಡಿ ದರೆ

Cross references

ನಿರ್ಗಮಕಾಂಡ 20:14

ವ್ಯಭಿಚಾರ ಮಾಡಬಾರದು.

ಅಂಕೆಗಳ ಪುಸ್ತಕ 5:19

ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು.

ಸಾಮೇತಿಗಳು 2:16

ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು

Interlinear

Choose Theme