Home Bibles ಅಂಕೆಗಳ ಪುಸ್ತಕ 5:4 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 5:4 · ಕನ್ನಡ ಬೈಬಲ್

ಆಗ ಇಸ್ರಾಯೇಲ್‌ ಮಕ್ಕಳು ಹಾಗೆ ಮಾಡಿ ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಕರ್ತನು ಮೋಶೆಗೆ ಹೇಳಿದ ಹಾಗೆ ಇಸ್ರಾಯೇಲ್‌ ಮಕ್ಕಳು ಮಾಡಿದರು.

Cross references

ನಿರ್ಗಮಕಾಂಡ 12:28

ಇಸ್ರಾಯೇಲ್‌ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.

ನಿರ್ಗಮಕಾಂಡ 12:50

ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್‌ ಮಕ್ಕಳೆಲ್ಲಾ ಮಾಡಿದರು.ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್‌ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.

2 ದಿನವೃತ್ತಾಂತ 26:21

ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.

Interlinear

Choose Theme