Home Bibles ಅಂಕೆಗಳ ಪುಸ್ತಕ 5:6 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 5:6 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ;

Cross references

ಲೇವ್ಯಕಾಂಡ 5:1

ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.

ಲೇವ್ಯಕಾಂಡ 5:14

ಕರ್ತನು ಮೋಶೆಯೊಂದಿಗೆ ಮಾತನಾಡಿ--

ಯೆಹೋಶುವ 7:19

ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.

ಯೆಹೋಶುವ 22:15

ಇವರು ಗಿಲ್ಯಾದ್‌ ದೇಶದಲ್ಲಿ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಬಂದು ಅವರ ಸಂಗಡ ಮಾತನಾಡಿ

Interlinear

Choose Theme