Home Bibles ☰ Books ಅಂಕೆಗಳ ಪುಸ್ತಕ 6:11 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 6:11 · ಕನ್ನಡ ಬೈಬಲ್

ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ಆ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು.

Cross references

ಲೇವ್ಯಕಾಂಡ 5:7

ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.

ಲೇವ್ಯಕಾಂಡ 5:8

ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು.

ಲೇವ್ಯಕಾಂಡ 14:30

ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದು ಬೆಳವವನ್ನಾಗಲಿ ಪಾರಿವಾಳದ ಮರಿಯ ನ್ನಾಗಲಿ ಸಮರ್ಪಿಸಬೇಕು.

Interlinear

Choose Theme