ಅಂಕೆಗಳ ಪುಸ್ತಕ 6:13 · ಕನ್ನಡ ಬೈಬಲ್
ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.
Cross references
ಅಪೋಸ್ತಲರ ಕೃತ್ಯಗಳು 21:26
ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.