Home Bibles ಅಂಕೆಗಳ ಪುಸ್ತಕ 6:17 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 6:17 · ಕನ್ನಡ ಬೈಬಲ್

ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯ ಸಂಗಡ ಕರ್ತನಿಗೆ ಸಮಾಧಾನದ ಅರ್ಪಣೆ ಗಳ ಬಲಿಗಾಗಿ ಅರ್ಪಿಸಬೇಕು; ಇದಲ್ಲದೆ ಯಾಜಕನು ಅವನ ಆಹಾರದ ಅರ್ಪಣೆಯನ್ನೂ ಪಾನಾರ್ಪಣೆ ಯನ್ನೂ ಅರ್ಪಿಸಬೇಕು.

Cross references

ನಿರ್ಗಮಕಾಂಡ 29:3

ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.

Interlinear

Choose Theme