Home Bibles ಅಂಕೆಗಳ ಪುಸ್ತಕ 7:11 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:11 · ಕನ್ನಡ ಬೈಬಲ್

ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.

Cross references

1 ಕೊರಿಂಥದವರಿಗೆ 14:33

ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.

1 ಕೊರಿಂಥದವರಿಗೆ 14:40

ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.

ಕೊಲೊಸ್ಸೆಯವರಿಗೆ 2:5

ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.

Interlinear

Choose Theme