Home Bibles ☰ Books ಅಂಕೆಗಳ ಪುಸ್ತಕ 7:16 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:16 · ಕನ್ನಡ ಬೈಬಲ್

ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

Cross references

ಲೇವ್ಯಕಾಂಡ 4:23

ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.

ಲೇವ್ಯಕಾಂಡ 4:25

ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.

Interlinear

Choose Theme