ಅಂಕೆಗಳ ಪುಸ್ತಕ 7:18 · ಕನ್ನಡ ಬೈಬಲ್
ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು.
Cross references
ಅಂಕೆಗಳ ಪುಸ್ತಕ 1:8
ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್,
ಅಂಕೆಗಳ ಪುಸ್ತಕ 2:5
ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ.