Home Bibles ☰ Books ಅಂಕೆಗಳ ಪುಸ್ತಕ 7:2 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:2 · ಕನ್ನಡ ಬೈಬಲ್

ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು.

Cross references

ನಿರ್ಗಮಕಾಂಡ 35:27

ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ

ಅಂಕೆಗಳ ಪುಸ್ತಕ 1:4

ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ.

ಅಂಕೆಗಳ ಪುಸ್ತಕ 1:16

ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ.

ಅಂಕೆಗಳ ಪುಸ್ತಕ 2:1

ಕರ್ತನು ಮಾತನಾಡಿ ಮೋಶೆಗೂ ಆರೋನನಿಗೂ ಹೇಳಿದ್ದೇನಂದರೆ--

ಅಂಕೆಗಳ ಪುಸ್ತಕ 10:1

ಕರ್ತನು ಮೋಶೆಗೆ ಹೇಳಿದ್ದೇನೆಂದರೆ

ಅಂಕೆಗಳ ಪುಸ್ತಕ 10:4

ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು.

ಅಂಕೆಗಳ ಪುಸ್ತಕ 31:51

ಹಾಗೆ ಮೋಶೆಯೂ ಯಾಜಕನಾದ ಎಲ್ಲಾಜಾರನೂ ವಿಚಿತ್ರ ಕೆಲಸವಾಗಿ ರುವ ಬಂಗಾರವನ್ನೆಲ್ಲಾ ಅವರಿಂದ ತಕ್ಕೊಂಡರು.

1 ದಿನವೃತ್ತಾಂತ 29:6

ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್‌ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು

2 ದಿನವೃತ್ತಾಂತ 35:8

ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.

ಎಜ್ರಾ 2:68

ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.

ನೆಹೆಮ್ಯ 7:70

ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು.

Interlinear

Choose Theme