Home Bibles ಅಂಕೆಗಳ ಪುಸ್ತಕ 7:21 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:21 · ಕನ್ನಡ ಬೈಬಲ್

ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

Cross references

ಆದಿಕಾಂಡ 8:20

ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.

ರೋಮಾಪುರದವರಿಗೆ 12:1

ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.

ಎಫೆಸದವರಿಗೆ 5:2

ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

Interlinear

Choose Theme