ಅಂಕೆಗಳ ಪುಸ್ತಕ 7:24 · ಕನ್ನಡ ಬೈಬಲ್
ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ--
Cross references
ಅಂಕೆಗಳ ಪುಸ್ತಕ 1:9
ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್,
ಅಂಕೆಗಳ ಪುಸ್ತಕ 2:7
ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ.