Home Bibles ☰ Books ಅಂಕೆಗಳ ಪುಸ್ತಕ 7:29 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:29 · ಕನ್ನಡ ಬೈಬಲ್

ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು.

Cross references

ಅಂಕೆಗಳ ಪುಸ್ತಕ 2:7

ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ.

Interlinear

Choose Theme