Home Bibles ಅಂಕೆಗಳ ಪುಸ್ತಕ 7:3 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:3 · ಕನ್ನಡ ಬೈಬಲ್

ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು.

Cross references

ಆದಿಕಾಂಡ 45:21

ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.

ನಿರ್ಗಮಕಾಂಡ 25:2

ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.

ಎಜ್ರಾ 2:68

ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.

Interlinear

Choose Theme