Home Bibles ಅಂಕೆಗಳ ಪುಸ್ತಕ 7:35 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:35 · ಕನ್ನಡ ಬೈಬಲ್

ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು.

Cross references

ಅಂಕೆಗಳ ಪುಸ್ತಕ 2:10

ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ;

ಅಂಕೆಗಳ ಪುಸ್ತಕ 10:18

ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು.

Interlinear

Choose Theme