Home Bibles ಅಂಕೆಗಳ ಪುಸ್ತಕ 7:36 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:36 · ಕನ್ನಡ ಬೈಬಲ್

ಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು.

Cross references

ಅಂಕೆಗಳ ಪುಸ್ತಕ 1:6

ಸಿಮೆಯೋನ್‌ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್‌,

ಅಂಕೆಗಳ ಪುಸ್ತಕ 2:12

ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ;

Interlinear

Choose Theme