ಅಂಕೆಗಳ ಪುಸ್ತಕ 7:41 · ಕನ್ನಡ ಬೈಬಲ್
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು.
Cross references
ಅಂಕೆಗಳ ಪುಸ್ತಕ 2:12
ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ;