ಅಂಕೆಗಳ ಪುಸ್ತಕ 7:42 · ಕನ್ನಡ ಬೈಬಲ್
ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು.
Cross references
ಅಂಕೆಗಳ ಪುಸ್ತಕ 1:14
ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್.
ಅಂಕೆಗಳ ಪುಸ್ತಕ 2:14
ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ;