Home Bibles ☰ Books ಅಂಕೆಗಳ ಪುಸ್ತಕ 7:45 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:45 · ಕನ್ನಡ ಬೈಬಲ್

ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

Cross references

ಕೀರ್ತನೆಗಳು 66:15

ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.

ಯೆಶಾಯ 53:4

ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.

2 ಕೊರಿಂಥದವರಿಗೆ 5:21

ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

Interlinear

Choose Theme