Home Bibles ಅಂಕೆಗಳ ಪುಸ್ತಕ 7:48 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:48 · ಕನ್ನಡ ಬೈಬಲ್

ಏಳನೇ ದಿನದಲ್ಲಿ ಎಫ್ರಾಯಾಮ್‌ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು.

Cross references

ಅಂಕೆಗಳ ಪುಸ್ತಕ 1:10

ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್‌ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್‌,

ಅಂಕೆಗಳ ಪುಸ್ತಕ 2:18

ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.

Interlinear

Choose Theme