ಅಂಕೆಗಳ ಪುಸ್ತಕ 7:53 · ಕನ್ನಡ ಬೈಬಲ್
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಹೂದನ ಮಗನಾದ ಎಲೀಷಾಮನ ಅರ್ಪಣೆಯು.
Cross references
ಅಂಕೆಗಳ ಪುಸ್ತಕ 2:18
ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.