Home Bibles ಅಂಕೆಗಳ ಪುಸ್ತಕ 7:59 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:59 · ಕನ್ನಡ ಬೈಬಲ್

ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಪೆದಾಚೂರನ ಮಗನಾದ ಗವ್ಲೆಾಯೇಲನ ಅರ್ಪಣೆಯು.

Cross references

ಅಂಕೆಗಳ ಪುಸ್ತಕ 2:20

ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ.

Interlinear

Choose Theme