Home Bibles ☰ Books ಅಂಕೆಗಳ ಪುಸ್ತಕ 7:65 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:65 · ಕನ್ನಡ ಬೈಬಲ್

ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು.

Cross references

ಅಂಕೆಗಳ ಪುಸ್ತಕ 2:22

ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ.

Interlinear

Choose Theme