ಅಂಕೆಗಳ ಪುಸ್ತಕ 7:71 · ಕನ್ನಡ ಬೈಬಲ್
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು.
Cross references
ಅಂಕೆಗಳ ಪುಸ್ತಕ 2:25
ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ.