ಅಂಕೆಗಳ ಪುಸ್ತಕ 7:77 · ಕನ್ನಡ ಬೈಬಲ್
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ ಇದು ಒಕ್ರಾನನ ಮಗನಾದ ಪಗೀ ಯೇಲನ ಅರ್ಪಣೆಯು.
Cross references
ಅಂಕೆಗಳ ಪುಸ್ತಕ 2:27
ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ;