Home Bibles ☰ Books ಅಂಕೆಗಳ ಪುಸ್ತಕ 7:8 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:8 · ಕನ್ನಡ ಬೈಬಲ್

ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.

Cross references

ಅಂಕೆಗಳ ಪುಸ್ತಕ 3:36

ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ

ಅಂಕೆಗಳ ಪುಸ್ತಕ 4:28

ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.

ಅಂಕೆಗಳ ಪುಸ್ತಕ 4:29

ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.

ಅಂಕೆಗಳ ಪುಸ್ತಕ 4:33

ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.

Interlinear

Choose Theme