ಅಂಕೆಗಳ ಪುಸ್ತಕ 7:83 · ಕನ್ನಡ ಬೈಬಲ್
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು.
Cross references
ಅಂಕೆಗಳ ಪುಸ್ತಕ 2:29
ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ.